ಬೊಗೊಟಾ: ‘ಮಧ್ಯ ಕೊಲಂಬಿಯಾದ ಕಲ್ಲಿದ್ದಲು ಗಣಿಯಲ್ಲಿ ಪ್ರಬಲ ಸ್ಫೋಟ ಸಂಭವಿಸಿ 11 ಮಂದಿ ಮೃತಪಟ್ಟಿದ್ದಾರೆ ಹಾಗೂ 10 ಮಂದಿ ನಾಪತ್ತೆಯಾಗಿದ್ದಾರೆ’ ಎಂದು ಸರ್ಕಾರ ಬುಧವಾರ ಹೇಳಿದೆ.

ಸುರಂಗಗಳ ಮೂಲಕ ಸಂಪರ್ಕ ಹೊಂದಿದ್ದ ಇತರ ನಾಲ್ಕು ಗಣಿಗಳ ಮೇಲೂ ಸ್ಫೋಟ ಪರಿಣಾಮ ಬೀರಿದೆ.

‘ಸ್ಫೋಟದಿಂದ ಗಣಿಯಲ್ಲಿ ಸಿಕ್ಕಿಬಿದ್ದಿರುವ ಕಾರ್ಮಿಕರನ್ನು ರಕ್ಷಿಸಲು ರಕ್ಷಣಾ ಪಡೆಗಳು ಶ್ರಮಿಸುತ್ತಿವೆ’ ಎಂದು ಕೊಲಂಬಿಯಾ ಅಧ್ಯಕ್ಷ ಗುಸ್ತಾವೊ ಪೆಟ್ರೋ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಮಿಥೇನ್ ಅನಿಲದ ಶೇಖರಣೆಯೇ ಸ್ಫೋಟಕ್ಕೆ ಕಾರಣ ಎಂದು ಹೇಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.