ಬ್ಯಾಂಕಾಕ್: ಮಿಲಿಟರಿ ಆಡಳಿತದ ಮ್ಯಾನ್ಮಾರ್ನಲ್ಲಿನ ಉಚ್ಚಾಟಿತ ನಾಯಕಿ ಆಂಗ್ ಸಾನ್ ಸೂಕಿ ಅವರಿಗೆ ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಐದು ವರ್ಷ ಜೈಲು ಶಿಕ್ಷೆ ವಿಧಿಸಿ ಅಲ್ಲಿನ ನ್ಯಾಯಾಲಯ ಆದೇಶ ಹೊರಡಿಸಿದೆ.

ಆಂಗ್ ಸಾನ್ ಸೂಕಿ (76) ವಿರುದ್ಧದ 11 ಭ್ರಷ್ಟಾಚಾರ ಪ್ರಕರಣಗಳ ಪೈಕಿ, ಒಂದೊಂದಾಗಿ ವಿಚಾರಣೆ ನಡೆಯುತ್ತಿದೆ.

ಹೋರಾಟಗಾರ್ತಿಯಾಗಿದ್ದ ಆಂಗ್ ಸಾನ್ ಸೂಕಿ ಅವರನ್ನು 2021ರಲ್ಲಿ ಅಧಿಕಾರದಿಂದ ಕೆಳಗಿಳಿಸಲಾಗಿದೆ. ನಂತರದಲ್ಲಿ ಮಿಲಿಟರಿ ಆಡಳಿತ ಹೇರಲಾಗಿದೆ.

ಆಂಗ್ ಸಾನ್ ಸೂಕಿ ವಿರುದ್ಧ ಕನಿಷ್ಠ 18 ವಿವಿಧ ಅಪರಾಧ ಪ್ರಕರಣ ದಾಖಲಾಗಿದ್ದು, ಅದರಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಗರಿಷ್ಠ 190 ವರ್ಷ ಜೈಲು ಶಿಕ್ಷೆಯಾಗಲಿದೆ.

ಶ್ರೀಲಂಕಾದ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ?

ತಮ್ಮ ವಿರುದ್ಧದ ಆರೋಪಗಳನ್ನು ಸೂಕಿ ನಿರಾಕರಿಸುತ್ತಲೇ ಬಂದಿದ್ದು, ಅವುಗಳನ್ನು ಅಸಂಬದ್ಧ ಎಂದು ಕರೆದಿದ್ದಾರೆ.

ಇಂಧನಕ್ಕಾಗಿ ರಷ್ಯಾದ ಅವಲಂಬನೆ ವಿನಾಶಕ್ಕೆ ದಾರಿ: ಐರೋಪ್ಯ ಒಕ್ಕೂಟದ ಮುಖ್ಯಸ್ಥೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.