ಕೊಲಂಬೊ: ಶ್ರೀಲಂಕಾದಲ್ಲಿ ಮಂಗಳವಾರ ಇಂಧನ ಬೆಲೆ ದಾಖಲೆಯ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದ್ದು, ಡೀಸೆಲ್ ಬೆಲೆಯನ್ನು ಲೀಟರ್ಗೆ ₹289ರಿಂದ ₹400ಕ್ಕೆ ಹಾಗೂ ಪೆಟ್ರೋಲ್ ಬೆಲೆಯನ್ನು ಲೀಟರ್ಗೆ ₹338ರಿಂದ ₹420ಕ್ಕೆ ಹೆಚ್ಚಿಸಲಾಗಿದೆ.

ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್ನ ಭಾರಿ ನಷ್ಟವನ್ನು ಸರಿದೂಗಿಸಲು ಮಂಗಳವಾರದಿಂದಲೇ ಹೊಸ ದರಗಳನ್ನು ಜಾರಿಗೊಳಿಸಲಾಗಿದೆ ಎಂದು ಹೊಸದಾಗಿ ನೇಮಕಗೊಂಡ ಇಂಧನ ಸಚಿವ ಕಾಂಚನಾ ವಿಜೆಶೇಖರ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.