ನ್ಯೂಯಾರ್ಕ್:ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸದ ವೇಳೆ ತಂಗಿರುವ ನ್ಯೂಯಾರ್ಕ್ನ ಹೋಟೆಲ್ ಬಳಿ ಜಮಾಯಿಸಿದ ಅಭಿಮಾನಿಗಳು ಅಲ್ಲಿ ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆ ಕೂಗಿ ಸಂಭ್ರಮಿಸಿದ್ದಾರೆ.

ಹೋಟೆಲ್ ಹೊರಗೆ ಜನ ಸಂಭ್ರಮದ ನೆರೆದಿರುವ ವಿಡಿಯೊ ಸದ್ಯ ವೈರಲ್ ಆಗಿದೆ. ‘ಒಂದೇ ಮಾತರಂ’, ‘ಭಾರತ್ ಮಾತಾಕೀ ಜೈ’ ಎಂಬ ಘೋಷಣೆ ಕೂಗುತ್ತಿರುವ ಭಾರತೀಯರನ್ನು ಭೇಟಿಯಾಗುವ ಪ್ರಧಾನಿ ನರೇಂದ್ರ ಮೋದಿ, ಅವರ ಕೈ ಕುಲುಕುವುದು, ಕುಷಲೋಪರಿ ವಿಚಾರಿಸುವುದು ವಿಡಿಯೊದಲ್ಲಿದೆ. ವಿಡಿಯೊವನ್ನು ಸುದ್ದಿ ಸಂಸ್ಥೆ ಎಎನ್ಐ ತನ್ನ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದೆ.

ನೆರೆದಿದ್ದ ಅಭಿಮಾನಿಗಳ ಪೈಕಿ ಒಬ್ಬರು, ‘ಮೋದಿ ಜೀ, ನಿಮ್ಮ ಬಗ್ಗೆ ನಮಗೆ ಹೆಮ್ಮೆ ಇದೆ’ ಎಂದು ಹೇಳುವುದನ್ನು ವಿಡಿಯೊದಲ್ಲಿ ನೋಡಬಹುದು.

ಪ್ರಧಾನಿ ನರೇಂದ್ರ ಮೋದಿ ಅವರು ಐದು ದಿನಗಳ ಪ್ರವಾಸಕ್ಕಾಗಿ ಬುಧವಾರ ಅಮೆರಿಕಕ್ಕೆ ತೆರಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.