ಬಾಗ್ದಾದ್: ಉತ್ತರ ಇರಾಕ್ ನ ವಸತಿ ಸಮುಚ್ಚಯದಲ್ಲಿ ಗುರುವಾರ ರಾತ್ರಿ ಅನಿಲ ತುಂಬಿದ ಟ್ಯಾಂಕ್ ಸ್ಫೋಟಗೊಂಡ ಘಟನೆಯಲ್ಲಿ ಮೃತಪಟ್ಟವರ ಸಂಖ್ಯೆ 15ಕ್ಕೆ ಏರಿಕೆ ಆಗಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಸುಲಿಮಾನಿಯಾ ನಗರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೂರು ಮನೆ ನೆಲಸಮಗೊಂಡಿದ್ದು, 16 ಜನರು ಗಾಯಗೊಂಡಿದ್ದಾರೆ.

ನೂರಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ ಎಂದು ಕುರ್ದಿಶ್ ಅಧಿಕಾರಿಗಳು ಮತ್ತು ಸ್ಥಳೀಯ ಮಾಧ್ಯಮ ವರದಿಗಳು ತಿಳಿಸಿವೆ.

ಬದುಕುಳಿದವರ ಪತ್ತೆಗಾಗಿ ನಾಗರಿಕ ರಕ್ಷಣಾ ತಂಡಗಳು ಶೋಧ ಕಾರ್ಯ ಮುಂದುವರಿಸಿವೆ.ಒಟ್ಟು 15 ಶವಗಳನ್ನು ಅವಶೇಷಗಳಿಂದ ಹೊರ ತೆಗೆಯಲಾಗಿದೆ ಎಂದು ಸುಲಿಮಾನಿಯಾದ ಸಿವಿಲ್ ಡಿಫೆನ್ಸ್ ಮುಖ್ಯಸ್ಥ ದಿಯಾರ್ ಇಬ್ರಾಹಿಂ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.