ನವದೆಹಲಿ: ವಿಶ್ವದ ಮೊದಲ ಚಿಕೂನ್‌ಗುನ್ಯಾ ಲಸಿಕೆ ‘ಇಕ್ಸ್‌ಚಿಕ್'ಗೆ ಅಮೆರಿಕದ ಆಹಾರ ಮತ್ತು ಔಷಧ ಆಡಳಿತವು (ಎಫ್‌ಡಿಎ) ಅನುಮೋದನೆ ನೀಡಿದೆ.

18 ವರ್ಷ ಮತ್ತು ಅದಕ್ಕಿಂತ ಮೇಲ್ಪಟ್ಟ ವಯಸ್ಸಿನವರಿಗೆ ಹಾಗೂ ಸೊಳ್ಳೆಯಿಂದ ಹರಡುವ ಈ ರೋಗದಿಂದ ಬಳಲುತ್ತಿರುವವರಿಗೆ ಈ ಲಸಿಕೆಯನ್ನು ನೀಡಲು ಅನುಮೋದನೆ ನೀಡಲಾಗಿದೆ. ಈ ಲಸಿಕೆಯ ಒಂದೇ ಡೋಸ್ ನೀಡಲಾಗುವುದು ಎಂದು ಎಫ್‌ಡಿಎ ಹೇಳಿದೆ.

ಆಸ್ಟ್ರೀಯಾದ ವಿಯೆನ್ನಾದಲ್ಲಿರುವ ‘ವಾಲ್ನೇವಾ’ ಕಂಪನಿಯು ಈ ಲಸಿಕೆಯನ್ನು ತಯಾರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.