ಭಾರತ ಪ್ರಧಾನಿ ನರೇಂದ್ರ ಮೋದಿ ಎರಡು ದಿನಗಳ ಪ್ರವಾಸದ ಅಂಗವಾಗಿ ಗಯಾನಾದ ಜಾರ್ಜ್ಟೌನ್ಗೆ ಬಂದಿಳಿದಿದ್ದಾರೆ. ಇದರೊಂದಿಗೆ 56 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಗಯಾನಾ ದೇಶಕ್ಕೆ ಭೇಟಿ ನೀಡಿದಂತಾಗಿದೆ. ಪ್ರಧಾನಿ ಮೋದಿಗೆ ಗಯಾನಾದಲ್ಲಿರುವ ಭಾರತೀಯ ಸಮುದಾಯದವರು ಭವ್ಯ ಸ್ವಾಗತವನ್ನು ಕೋರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.