ಮೊಸುಲ್ (ಇರಾಕ್): ಇರಾಕ್‌ನ ಜುಮ್ಮರ್ ನಗರದಿಂದ ಈಶಾನ್ಯ ಸಿರಿಯಾದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಕನಿಷ್ಠ ಐದು ರಾಕೆಟ್‌ಗಳಿಂದ ದಾಳಿ ನಡೆಸಲಾಗಿದೆ ಎಂದು ಇರಾಕ್ ಭದ್ರತಾ ಪಡೆಯ ಮೂಲಗಳು ತಿಳಿಸಿವೆ.

ಫೆಬ್ರುವರಿಯಲ್ಲಿ ಇರಾಕ್‌ನಲ್ಲಿ ಇರಾನ್ ಬೆಂಬಲಿತ ಗುಂಪುಗಳು ಅಮೆರಿಕ ಸೇನಾ ಪಡೆಗಳ ಮೇಲಿನ ದಾಳಿಯನ್ನು ನಿಲ್ಲಿಸಿದ್ದವು. ಆದಾದ ಬಳಿಕ ಅಮೆರಿಕದ ಸೇನಾ ಪಡೆಗಳ ಮೇಲೆ ನಡೆದ ಮೊದಲ ದಾಳಿ ಇದಾಗಿದೆ.

ಇರಾಕ್ ಪ್ರಧಾನಿ ಸುಡಾನಿ ಅವರು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ಮಾತುಕತೆ ನಡೆಸಿ ಹಿಂದಿರುಗಿದ ಒಂದು ದಿನದ ಬಳಿಕ ಈ ದಾಳಿ ನಡೆದಿದೆ.

ಇರಾಕ್‌ನ ಜುಮ್ಮರ್ ಗಡಿ ಪ್ರದೇಶದಲ್ಲಿ ಟ್ರಕ್‌ಗಳು ಸೇರಿದಂತೆ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
.ಆಳ–ಅಗಲ: ಇಸ್ರೇಲ್ ದಾಳಿ– ಇರಾನ್ ಪ್ರತಿದಾಳಿ.. ಆತಂಕ ತಂದ ಪ್ರಾದೇಶಿಕ ಸಂಘರ್ಷ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.