ವಾಷಿಂಗ್ಟನ್: ಎಚ್–1ಬಿ ವೀಸಾ ವಂಚನೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ನಾಲ್ವರು ಭಾರತೀಯರನ್ನು ಅಮೆರಿಕ ಪೊಲೀಸರು ಬಂಧಿಸಿದ್ದಾರೆ.

ವಿಜಯ್ ಮಾನೆ, ವೆಂಕಟರಮಣ ಮನಂ, ಫರ್ನಾಂಡೊ ಸಿಲ್ವಾ ಹಾಗೂ ಸತೀಶ್ ವೆಮೂರಿ ಅವರನ್ನು ಬಂಧಿಸಲಾಗಿದೆ. ಇವರಲ್ಲಿ ಇಬ್ಬರು ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಅಮೆರಿಕ ಪೊಲೀಸರು ಮಾಹಿತಿ ನೀಡಿದ್ದಾರೆ.

ಅಮೆರಿಕ ಕಂಪನಿಗಳಲ್ಲಿ ಕೆಲಸ ಮಾಡುವ ವಿದೇಶಿಯರಿಗೆಎಚ್–1ಬಿ ವೀಸಾವನ್ನು ನೀಡಲಾಗುತ್ತದೆ.ಇದನ್ನು ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಬಂಧಿಸಲಾಗಿದ್ದು ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.