ಕರಾಚಿ: ಕರಾಚಿ ನಗರದ ಒಳಚರಂಡಿ ವ್ಯವಸ್ಥೆಯಲ್ಲಿ ಶನಿವಾರ ಅನಿಲ ಸ್ಫೋಟ ಸಂಭವಿಸಿದ ಕಾರಣ, ಕನಿಷ್ಠ 14 ಮಂದಿ ಸಾವಿಗೀಡಾಗಿದ್ದಾರೆ. ಇತರ 12 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕರಾಚಿಯ ಶೇರ್‌ಶಾ ಪ್ರದೇಶದಲ್ಲಿ ಈ ಘಟನೆ ಸಂಭವಿಸಿದೆ. ಒಳಚರಂಡಿ ಮೇಲೆ ಬ್ಯಾಂಕೊಂದರ ಕಟ್ಟಡ ನಿರ್ಮಿಸಲಾಗಿದೆ. ಒಳಚರಂಡಿಯಲ್ಲಿ ಶೇಖರಣೆಯಾಗಿದ್ದ ಅನಿಲಕ್ಕೆ ಬೆಂಕಿ ಹೊತ್ತಿಕೊಂಡ ಪರಿಣಾಮ ಭಾರಿ ಸ್ಫೋಟ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಕಟ್ಟಡ ಕುಸಿದಿದೆ ಎಂದು ಎಕ್ಸ್‌ಪ್ರೆಸ್ ಟ್ರಿಬ್ಯೂನ್ ದೈನಿಕ ವರದಿ ಮಾಡಿದೆ.

ತನಿಖೆ ಬಳಿಕದ ಸ್ಫೋಟಕ್ಕೆ ಏನು ಕಾರಣ ಎಂಬುದು ತಿಳಿಯಲಿದೆ ಎಂದು ಕರಾಚಿ ಆಡಳಿ ತಾಧಿಕಾರಿ ಮುರ್ತಜಾ ವಹಾಬ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.