ಗಾಜಾ ಪಟ್ಟಿ: ಅಕ್ಟೋಬರ್ 7ರಂದು ಆರಂಭವಾದ ಇಸ್ರೇಲ್–ಹಮಾಸ್ ಸಂಘರ್ಷದಿಂದ ಪ್ಯಾಲೆಸ್ಟೇನಿಯನ್ ಭೂಪ್ರದೇಶದಲ್ಲಿ ಬರೋಬ್ಬರಿ 19,453 ಮಂದಿ ಮೃತಪಟ್ಟಿದ್ದಾರೆ ಎಂದು ಹಮಾಸ್ ಆಡಳಿತವಿರುವ ಗಾಜಾ ಪಟ್ಟಿಯಲ್ಲಿನ ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ಗಾಜಾದಲ್ಲಿ ಕಳೆದೆರಡು ತಿಂಗಳಲ್ಲಿ 52,286 ಮಂದಿ ಗಾಯಗೊಂಡಿದ್ದಾರೆ.

ಇಸ್ರೇಲ್–ಹಮಾಸ್ ನಡುವೆ ಕದನ ವಿರಾಮ ಘೋಷಿಸುವಂತೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಈಜಿಪ್ಟ್ ಕಳೆದವಾರ ಮಂಡಿಸಿದ್ದ ಕರಡು ನಿರ್ಣಯ ಭಾರಿ ಬಹುಮತದಲ್ಲಿ ಅಂಗೀಕಾರವಾಗಿದೆ.

ಇದರ ನಡುವೆಯೂ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು, 'ಗಾಜಾ ಇನ್ನೆಂದೂ ಉಗ್ರರ ಕೇಂದ್ರವಾಗದಂತೆ ಮಾಡುತ್ತೇವೆ' ಎಂದು ಗುಡುಗಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.