ಟೆಕ್ಸಾಸ್: ಅಮೆರಿಕದ ಟೆಕ್ಸಾಸ್ ಶಾಲೆಯಲ್ಲಿ ನಡೆದ ಸಾಮೂಹಿಕ ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ 4ನೇ ತರಗತಿಯ ಶಿಕ್ಷಕಿಯ ಪತಿ ಗುರುವಾರಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದ ಇರ್ಮಾ ಗಾರ್ಸಿಯಾ ಅವರ ಅಂತ್ಯಸಂಸ್ಕಾರಕ್ಕೆ ಗುರುವಾರ ಸಿದ್ಧತೆ ನಡೆಯುತ್ತಿತ್ತು. ಈ ವೇಳೆ 24 ವರ್ಷದ ಬಾಳ ಸಂಗಾತಿಯನ್ನು ಕಳೆದುಕೊಂಡ ದುಃಖದಲ್ಲಿ ಜೋ ಗಾರ್ಸಿಯಾ ಅವರಿಗೆ ಹೃದಯಾಘಾತವಾಗಿ, ಕುಸಿದುಬಿದ್ದಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ.

ಟೆಕ್ಸಾಸ್‌ನ ರಾಬ್ ಪ್ರಾಥಮಿಕ ಶಾಲೆಯಲ್ಲಿ ಬಂದೂಕುಧಾರಿ ಯುವಕನೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ 19 ವಿದ್ಯಾರ್ಥಿಗಳು ಹಾಗೂ ಇಬ್ಬರು ಶಿಕ್ಷಕಿಯರು ಮೃತಪಟ್ಟಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.