ಲಾಹೋರ್: ಕಳೆದ ವರ್ಷ ಮೇ 9ರಂದು ನಡೆದ ಗಲಭೆಗಳಿಗೆ ಸಂಬಂಧಿಸಿದ 12 ಪ್ರಕರಣಗಳಲ್ಲಿ ಜಾಮೀನು ಮಂಜೂರು ಮಾಡುವಂತೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅವರು ಭಯೋತ್ಪಾದನಾ ವಿರೋಧಿ ನ್ಯಾಯಾಲಯದ (ಎಟಿಸಿ) ಮೊರೆಹೋಗಿದ್ದಾರೆ.

ಈಗ ಜೈಲಿನಲ್ಲಿ ಇರುವ ಇಮ್ರಾನ್ ಖಾನ್ ಪರವಾಗಿ ಅವರ ವಕೀಲ ಸಲ್ಮಾನ್ ಸಫ್ದರ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ ಎಂದು ‘ಎಕ್ಸ್ಪ್ರೆಸ್ ಟ್ರಿಬ್ಯೂನ್’ ಮಂಗಳವಾರ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.