ಇಸ್ಲಾಮಾಬಾದ್: ‘ನಾನು ಭಾರತದ ಅಥವಾ ಅಮೆರಿಕದ ವಿರೋಧಿ ಅಲ್ಲ. ಅಥವಾ ಯಾವುದೇ ದೇಶದ ವಿರುದ್ಧವೂ ಇಲ್ಲ. ಪರಸ್ಪರ ಗೌರವದಿಂದ ಎಲ್ಲ ರಾಷ್ಟ್ರಗಳೊಂದಿಗೂ ಉತ್ತಮ ಸಂಬಂಧ ಬಯಸುತ್ತೇನೆ‘ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಹೇಳಿದರು.

ದೂರದರ್ಶನದ ಮೂಲಕ ಸಾರ್ವಜನಿಕ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ
ನಡೆಸಿದರು.

ಪಾಕ್: ಉಸ್ತುವಾರಿ ಪ್ರಧಾನಿ ನೇಮಕಕ್ಕೆ ಚಾಲನೆ

ರಾಜೀನಾಮೆ: ರಾಜಕೀಯ ಮತ್ತು ಸಾಂವಿಧಾನಿಕ ಬಿಕ್ಕಟ್ಟಿನ ನಡುವೆ ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಮೊಯೀದ್ ಯೂಸುಫ್ ಸೋಮವಾರ ರಾಜೀನಾಮೆ ನೀಡಿದ್ದಾರೆ.

‘ನಾನು ಅತ್ಯಂತ ತೃಪ್ತಿಯಿಂದ ಹೊರಡುತ್ತಿದ್ದೇನೆ. ಇಷ್ಟು ದಿನ ಕಾರ್ಯನಿರ್ವಹಿಸಲು ಅವಕಾಶ ಒದಗಿಸಿದ ಪ್ರಧಾನಿ ಇಮ್ರಾನ್ ಖಾನ್ ಮತ್ತು ಇತರರಿಗೆ ಧನ್ಯವಾದ‘ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.