ಇಸ್ಲಾಮಾಬಾದ್: ಇಲ್ಲಿ ನಡೆಯುತ್ತಿರುವ ಶಾಂಘೈ ಸಹಕಾರ ಸಂಘಟನೆಯ (ಎಸ್ಸಿಒ) ಶೃಂಗಸಭೆ ಗುರಿಯಾಗಿಸಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಇಮ್ರಾನ್ ಖಾನ್ ಅವರ ಪಾಕಿಸ್ತಾನ್ ತೆಹ್ರೀಕ್ –ಇ– ಇನ್ಸಾಫ್ (ಪಿಟಿಐ) ಪಕ್ಷವು ತನ್ನ ನಿರ್ಧಾರದಿಂದ ಸರಿದಿದೆ.

ಪಾಕಿಸ್ತಾನ ಸರ್ಕಾರವು ಸದ್ಯ ಜೈಲಿನಲ್ಲಿರುವ ಇಮ್ರಾನ್ ಖಾನ್ ಅವರನ್ನು ಭೇಟಿ ಮಾಡಲು ವೈದ್ಯಕೀಯ ತಂಡಕ್ಕೆ ಅನುಮತಿ ನೀಡಿದೆ. ಹೀಗಾಗಿ, ಪಾಕಿಸ್ತಾನದಾದ್ಯಂತ ಮಂಗಳವಾರ ಮತ್ತು ಬುಧವಾರ ಪ್ರತಿಭಟನೆ ನಡೆಸಲು ಉದ್ದೇಶಿಸಿದ್ದ ನಿರ್ಧಾರವನ್ನು ಕೈಬಿಡಲಾಗಿದೆ.

ಇಮ್ರಾನ್ಖಾನ್ ಬಿಡುಗಡೆಗೆ ಒತ್ತಾಯಿಸಿ ಪಿಟಿಐ ಪಕ್ಷವು ಪ್ರತಿಭಟನೆ ನಡೆಸುತ್ತಿದೆ. ಇದನ್ನು ಹತ್ತಿಕ್ಕಲು ಪಾಕಿಸ್ತಾನ ಸರ್ಕಾರವು ಜೈಲಿನಲ್ಲಿರುವ ಇಮ್ರಾನ್ ಖಾನ್ ಭೇಟಿಗೆ ನಿರ್ಬಂಧ ವಿಧಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.