ಕೊಲಂಬೊ: ಶ್ರೀಲಂಕಾದಲ್ಲಿ ಭಾರತೀಯ ಮೂಲದ ಪತ್ರಕರ್ತನನ್ನು ಶ್ರೀಲಂಕಾ ಪೊಲೀಸರು ಬಂಧಿಸಿದ್ದಾರೆ.

ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ ಸಂಭವಿಸಿದ ಬಳಿಕ ವರದಿಗಾರಿಕೆಗೆ ತೆರಳಿದ್ದ ರಾಯಿಟರ್ಸ್ ಸುದ್ದಿ ಸಂಸ್ಥೆಯ ಪತ್ರಕರ್ತ ಸಿದ್ದಿಕಿ ಅಹಮ್ಮದ್ ಡ್ಯಾನಿಶ್,ಇಲ್ಲಿನ ನೆಗೊಂಬೊ ಪಟ್ಟಣದಲ್ಲಿನಿರಾಶ್ರಿತರು ತಂಗಿದ್ದ ಶಾಲೆಯಲ್ಲಿ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ ಪರಿಣಾಮ ಪೊಲೀಸರುಬಂಧಿಸಿದ್ದಾರೆ.

ಇದನ್ನೂ ಓದಿ:ಶ್ರೀಲಂಕಾದಲ್ಲಿ ಸ್ಫೋಟ: ಸಾವಿನ ಸಂಖ್ಯೆ 300ಕ್ಕೆ ಏರಿಕೆ

ಈಸ್ಟರ್ ಭಾನುವಾರದಂದು ಸೆಂಟ್ ಸಬಾಸ್ಟಿಯನ್ ಚರ್ಚ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದ. ಆತನ ಪೋಷಕರುನೆಗೊಂಬೊ ಪಟ್ಟಣದ ಶಾಲೆಯೊಂದರಲ್ಲಿ ಆಶ್ರಯ ಪಡೆದಿದ್ದಾರೆ. ಅವರನ್ನು ಮಾತನಾಡಿಸುವ ಸಲುವಾಗಿ ಶಾಲೆಯೊಳಗೆ ಅಕ್ರಮವಾಗಿ ಹೋಗಲು ಯತ್ನಿಸಿದ್ದರಿಂದ ಪೊಲೀಸರು ಬಂಧಿಸಿದ್ದಾರೆ ಎಂದು ಇಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ಬಂಧಿತ ಸಿದ್ದಿಕಿ ಅಹಮ್ಮದ್ ಡ್ಯಾನಿಶ್‌ನನ್ನುಪೊಲೀಸರು ಸ್ಥಳೀಯ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದ್ದು, ಅವರನ್ನು ಮೇ 15ರವರೆಗೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ:ಲಂಕಾ ಬಾಂಬ್ ಸ್ಫೋಟ: ಕೇರಳದಲ್ಲಿ ಹಲವರಿಗೆ ಕರೆ ಮಾಡಿದ್ದ ಸಂಚುಕೋರ ಝೈನೀ ಹಶೀಂ

ಪತ್ರಕರ್ತಸಿದ್ದಿಕಿ ಅಹಮ್ಮದ್ ಡ್ಯಾನಿಶ್ ದೆಹಲಿ ಮೂಲದವರು ಎಂದು ತಿಳಿದು ಬಂದಿದೆ.

ಈಸ್ಟರ್ ಭಾನುವಾರದಂದು ಸೆಂಟ್ ಸಬಾಸ್ಟಿಯನ್ ಚರ್ಚ್‌ನಲ್ಲಿ ನಡೆದ ಬಾಂಬ್ ದಾಳಿಯಲ್ಲಿ 250 ಜನರು ಮೃತಪಟ್ಟು 500ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ಇವನ್ನೂ ಓದಿ

*ಶ್ರೀಲಂಕಾದಲ್ಲಿ ಸರಣಿ ಬಾಂಬ್ ಸ್ಫೋಟ: 160 ಸಾವು, 35 ಮಂದಿ ಹೊರ ರಾಷ್ಟ್ರದವರು

*ಶ್ರೀಲಂಕಾದಲ್ಲಿ ಮತ್ತೊಂದು ಬಾಂಬ್ ಸ್ಫೋಟ: 2 ಸಾವು

*ಕೊಲಂಬೊ: ಸರಣಿ ಬಾಂಬ್ ಸ್ಫೋಟದಲ್ಲಿ ಕಾಸರಗೋಡು ನಿವಾಸಿ ಸಾವು

*ಶ್ರೀಲಂಕಾ ಸ್ಫೋಟ: ಹತ್ತು ದಿನ ಹಿಂದೆಯೇ ಎಚ್ಚರಿಕೆ ನೀಡಿದ್ದ ಪೊಲೀಸ್ ಮುಖ್ಯಸ್ಥ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.