ಮಿಲ್ವಾಕೀ: ಭಾರತ ಮೂಲದ ಅಮೆರಿಕನ್ ಮಹಿಳೆ, ರಿಪಬ್ಲಿಕನ್ ಪಕ್ಷದ ನಾಯಕಿ ನಿಕ್ಕಿ ಹ್ಯಾಲೆ ಅಧ್ಯಕ್ಷ ಸ್ಥಾನದ ಚುನಾವಣೆಗೆ ಡೊನಾಲ್ಡ್ ಟ್ರಂಪ್ರನ್ನು ಪಕ್ಷದ ಅಭ್ಯರ್ಥಿಯಾಗಿ ಅನುಮೋದಿಸಿದ್ದಾರೆ.

ಪ್ರಾಥಮಿಕ ಸುತ್ತಿನಲ್ಲಿ ಪ್ರಬಲ ವಿರೋಧಿಯಾಗಿದ್ದ ನಿಕ್ಕಿ ಹ್ಯಾಲೆ ಈಗ ಒಗ್ಗಟ್ಟಿನ ಸಂದೇಶ ರವಾನಿಸಿದ್ದಾರೆ. 52 ವರ್ಷದ ನಿಕ್ಕಿ ಅವರೂ ಅಧ್ಯಕ್ಷ ಸ್ಥಾನದ ಸ್ಪರ್ಧಾಕಾಂಕ್ಷಿಯಾಗಿದ್ದರು.

ಆದರೆ, ಕಳೆದ ವಾರ ಒಗ್ಗಟ್ಟಿನ ಮಂತ್ರ ಜಪಿಸಿದ್ದ ಅವರು ತನ್ನ 97 ಮಂದಿ ಬೆಂಬಲಿಗರಿಗೂ ಟ್ರಂಪ್ ಅವರನ್ನೇ ಬೆಂಬಲಿಸುವಂತೆ ಸಲಹೆ ಮಾಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.