ವಾಷಿಂಗ್ಟನ್: ಹಿಂದೂಗಳ ಮೇಲಿನ ಕಿರುಕುಳ,ದೌರ್ಜನ್ಯದ ಕಾರಣಕ್ಕೆ ಬಾಂಗ್ಲಾದೇಶದ ವಿರುದ್ಧ ಆರ್ಥಿಕ ನಿರ್ಬಂಧ ಹೇರಬೇಕು ಎಂದು ಭಾರತೀಯ ಮೂಲದ ಅಮೆರಿಕದ ವೈದ್ಯ ಭರತ್ ಬಾರೈ ಒತ್ತಾಯಿಸಿದ್ದಾರೆ.

‘ಬಾಂಗ್ಲಾಲ್ಲಿರುವ ಹಿಂದೂ ಅಲ್ಪಸಂಖ್ಯಾತರ ವಿರುದ್ಧದ ಶೋಷಣೆ ಮತ್ತು ಹಿಂದೂ ದೇಗುಲಗಳ ಮೇಲಿನ ದಾಳಿ ವಿರುದ್ಧ ಧ್ವನಿ ಎತ್ತಿರುವ ಟ್ರಂಪ್, ಪರಿಸ್ಥಿತಿ ಸುಧಾರಿಸದಿದ್ದರೆ ಆರ್ಥಿಕ ನಿರ್ಬಂಧ ಹೇರಬೇಕು’ ಎಂದು ಸಂದರ್ಶನವೊಂದರಲ್ಲಿ ಬಾರೈ ಆಶಿಸಿದರು.

ಹಿಂದೂಗಳ ಮೇಲಿನ ದೌರ್ಜನ್ಯ ವಿರುದ್ಧ ಧ್ವನಿ ಎತ್ತುವ ದೃಢನಿಲುವನ್ನು ಟ್ರಂಪ್ ಪ್ರಕಟಿಸಿದ್ದಾರೆ ಎಂದಿದ್ದಾರೆ. ‘ಬಾಂಗ್ಲಾದೇಶ ಸರ್ಕಾರವು ಹಿಂದೂ ವಿರೋಧಿ ಚಟುವಟಿಕೆಗಳನ್ನು ತಡೆಯಬೇಕು’ ಎಂದು ಒತ್ತಾಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.