ಬೀಜಿಂಗ್: ಚೀನಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಭಾನುವಾರ ಆಚರಿಸಲಾಯಿತು. ಇಲ್ಲಿನ ಭಾರತದ ರಾಯಭಾರಿ ವಿಕ್ರಮ್ ಮಿಸ್ರಿ ಅವರು ಧ್ವಜಾರೋಹಣ ನೆರವೇರಿಸಿದರು.

ಚೀನಾದಲ್ಲಿರುವ ಭಾರತೀಯರು ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಧ್ವಜಾರೋಹಣದ ಬಳಿಕ ಮಿಸ್ರಿ ಅವರು ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ಸ್ವಾತಂತ್ರ್ಯ ದಿನಾಚರಣೆಯನ್ನುದ್ದೇಶಿಸಿ ನೀಡಿದ ಭಾಷಣವನ್ನು ಓದಿ ಹೇಳಿದರು.

ರಾಯಭಾರಿ ಕಚೇರಿಯು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಮಕ್ಕಳಿಗಾಗಿ ರಾಷ್ಟ್ರ ನಾಯಕರ ಚಿತ್ರ ಬಿಡಿಸುವ ಸ್ಪರ್ಧೆ, ಭಾರತದ 75 ವರ್ಷಗಳ ಸಾಧನೆ ಕುರಿತಾದ ವೆಬಿನಾರ್ ಸೇರಿದಂತೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿತ್ತು.

ಆಫ್ಗನ್ ಮೇಲೆ ಬಿಗಿ ಹಿಡಿತ, ಕಾಬೂಲ್ ಹೊರವಲಯದಲ್ಲಿ ತಾಲಿಬಾನ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.