ಗಾಜಾ: ಇಸ್ರೇಲ್ ಮತ್ತು ಪ್ಯಾಲೆಸ್ಟೀನ್ ನಡುವೆ ನಡೆಯುತ್ತಿರುವ ಸಂಘರ್ಷದಿಂದಾಗಿ 41,788 ಜನರು ಮೃತಪಟ್ಟಿದ್ದಾರೆ ಎಂದು ಹಮಾಸ್ ನೇತೃತ್ವದ ಗಾಜಾ ಆರೋಗ್ಯ ಇಲಾಖೆ ಗುರುವಾರ ತಿಳಿಸಿದೆ.

ಕಳೆದ 24 ಗಂಟೆಯಲ್ಲಿ 99 ಮಂದಿ ಮೃತಪಟ್ಟು, 169 ಜನರು ಗಾಯಗೊಂಡಿದ್ದಾರೆ ಎಂದಿರುವ ಆರೋಗ್ಯ ಇಲಾಖೆ, ಇದುವರೆಗೆ 96,794 ಜನರು ಗಾಯಗೊಂಡಿದ್ದಾರೆ ಎಂದು ಮಾಹಿತಿ ನೀಡಿದೆ.

ಹಮಾಸ್ ಬಂಡುಕೋರರು ಇಸ್ರೇಲ್ ಮೇಲೆ 2023ರ ಅಕ್ಟೋಬರ್ 7ರಂದು ದಾಳಿ ನಡೆಸಿದ್ದರು. ಈ ವೇಳೆ 1,200 ಮಂದಿ ಮೃತಪಟ್ಟಿದ್ದರು. ಇದಕ್ಕೆ ಪ್ರತಿಯಾಗಿ ಇಸ್ರೇಲ್ ಸೇನೆ ಗಾಜಾ ಮೇಲೆ ದಾಳಿ ನಡೆಸುತ್ತಿದೆ.
.ಹಮಾಸ್ ಸರ್ಕಾರದ ಮುಖ್ಯಸ್ಥ ರಾವ್ಹಿ ಸೇರಿದಂತೆ ಹಲವರ ಹತ್ಯೆ ಮಾಡಿದ್ದೇವೆ: ಇಸ್ರೇಲ್.Israel Hamas War | ಗಾಜಾ ಪಟ್ಟಿಯನ್ನು ಇಬ್ಭಾಗ ಮಾಡಿದ್ದೇವೆ: ಇಸ್ರೇಲ್ ಸೇನೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.