ಟೋಕಿಯೊ: ಜಪಾನ್ ಬಾಹ್ಯಾಕಾಶ ಸಂಸ್ಥೆಯ ರಾಕೆಟ್ ಎಂಜಿನ್ ಟೆಸ್ಟಿಂಗ್ ವೇಳೆ ಸ್ಫೋಟಗೊಂಡಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಈ ಕುರಿತು ಜಪಾನ್‌ನ ಶಿಕ್ಷಣ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರು ಮಾಹಿತಿ ನೀಡಿದ್ದು, ಯಾವುದೇ ಹಾನಿಯಾಗಿಲ್ಲ ಎಂದು ಹೇಳಿದ್ದಾರೆ.

ಉತ್ತರ ಜಪಾನ್‌ಲ್ಲಿರುವ ಜಪಾನ್ ಏರೋಸ್ಪೇಸ್ ಎಕ್ಸ್ ಪ್ಲೋರೇಷನ್ ಏಜೆನ್ಸಿ (ಜೆಎಎಕ್ಸ್ಎ) ಟೆಸ್ಟಿಂಗ್ ಕೇಂದ್ರದಲ್ಲಿ ಎಪ್ಸಿಲಾನ್ ಎಸ್ ಎಂಬ ಎಂಜಿನ್ ಸ್ಪೋಟಗೊಂಡಿದೆ.

ಇದರೊಂದಿಗೆ ಜಪಾನ್ ಬಾಹ್ಯಾಕಾಶ ಮಹತ್ವಾಕಾಂಕ್ಷೆಯ ಯೋಜನೆಗೆ ಸತತ ಹಿನ್ನಡೆಯಾಗಿದೆ. ಮಾರ್ಚ್ ಹಾಗೂ ಕಳೆದ ತಿಂಗಳಲ್ಲೂ ವೈಫಲ್ಯ ಅನುಭವಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.