ದುಬೈ: ‘2015ರಲ್ಲಿ ಇಲ್ಲಿ ನಡೆದಿದ್ದ ಮಸೀದಿ ಸ್ಫೋಟ ಪ್ರಕರಣದ ಅಪರಾಧಿ ಸೇರಿದಂತೆ ಐವರನ್ನು ಕೇಂದ್ರ ಕಾರಾಗೃಹದಲ್ಲಿ ಗಲ್ಲಿಗೇರಿಸಲಾಗಿದೆ’ ಎಂದು ಕುವೈತ್‌ನ ಪಬ್ಲಿಕ್ ಪ್ರಾಸಿಕ್ಯೂಷನ್ ಗುರುವಾರ ತಿಳಿಸಿದೆ.

ಸ್ಫೋಟದಲ್ಲಿ 27 ಮಂದಿ ಸಾವಿಗೀಡಾಗಿದ್ದರು. ಈ ದಾಳಿಯ ಹೊಣೆಯನ್ನು ಇಸ್ಲಾಮಿಕ್ ಸ್ಟೇಟ್ ಉಗ್ರ ಸಂಘಟನೆ ಹೊತ್ತುಕೊಂಡಿತ್ತು.

‘ಈ ಐವರಲ್ಲಿ ಮಸೀದಿ ದಾಳಿಯಲ್ಲಿ ಶಿಕ್ಷೆಗೊಳಗಾದ ಅಬ್ದುಲ್ ರಹ್ಮಾನ್ ಸಬಾ ಇದಾನ್, ಕೊಲೆ ಶಿಕ್ಷೆಗೊಳಗಾದ ಮೂವರು ಮತ್ತು ಮಾದಕ ವಸ್ತು ಕಳ್ಳಸಾಗಣೆ ಅಪರಾಧಿಯಾದ ಶ್ರೀಲಂಕಾದ ವ್ಯಕ್ತಿ ಸೇರಿದ್ದಾರೆ’ ಎಂದು ಪಬ್ಲಿಕ್ ಪ್ರಾಸಿಕ್ಯೂಷನ್ ಹೇಳಿಕೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.