ಅಂಟನಾನಾರಿವೊ: ದ್ವೀಪರಾಷ್ಟ್ರ ಮಡಗಾಸ್ಕರ್ನ ಈಶಾನ್ಯದ ಕರಾವಳಿ ಸಮುದ್ರದಲ್ಲಿ ಸರಕು ಸಾಗಣೆಯ ಸಣ್ಣ ಹಡಗೊಂದು ಮುಳುಗಿದ್ದು, ಮೃತಪಟ್ಟವರ ಸಂಖ್ಯೆ 64ಕ್ಕೆ ಏರಿದೆ. ಬುಧವಾರ 25 ಮಂದಿಯ ಶವ ಪತ್ತೆಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಡಗಿನಲ್ಲಿ ನಿಯಮಬಾಹಿರವಾಗಿ ಪ್ರಯಾಣಿಕರನ್ನು ಕರೆದೊಯ್ಯಲಾಗುತ್ತಿತ್ತು. ಹಡಗಿನಲ್ಲಿ 130 ಜನರಿದ್ದರು. ಮೃತರಲ್ಲಿ ಐವರು ಮಕ್ಕಳೂ ಸೇರಿದ್ದಾರೆ ಎಂದು ತಿಳಿಸಿದ್ದಾರೆ.

ಐವರು ಪ್ರಯಾಣಿಕರನ್ನು ರಕ್ಷಿಸಲಾಗಿದೆ. 15 ಮಂದಿ ಇನ್ನೂ ನಾಪತ್ತೆಯಾಗಿದ್ದಾರೆ. ಬದುಕುಳಿದವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ ಎಂದು ತಿಳಿಸಿದ್ದಾರೆ.

12 ತಾಸು ಈಜು...

ಈ ಮಧ್ಯೆ, ಅವಘಡ ಸ್ಥಳಕ್ಕೆ ತೆರಳುತ್ತಿದ್ದ ಮಲಗಾಸಿ ಸರ್ಕಾರದ ಸಚಿವರಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಸಚಿವರು ಪಾರಾಗಿದ್ದು, 12 ಗಂಟೆ ಕಾಲ ಈಜಿ ತೀರ ಪ್ರದೇಶ ತಲುಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.