ಟೊಕಿಯೊ: ಜಪಾನ್‌ನಲ್ಲಿ ಮತ್ತೆ ಭೂಕಂಪ ಸಂಭವಿಸಿದೆ ಎಂದು ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್‌ಸಿಎಸ್) ತಿಳಿಸಿದೆ.

ಜಪಾನ್‌ನ ಹೊನ್ಶು ದ್ವೀಪದ ಪಶ್ಚಿಮ ಕರಾವಳಿಯಲ್ಲಿ ರಿಕ್ಟರ್ ಮಾಪಕದಲ್ಲಿ 6.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ತಿಳಿಸಿದೆ.

ಭೂಕಂಪದ ಕೇಂದ್ರ ಬಿಂದು 46 ಕಿ.ಮೀ. ಆಳದಲ್ಲಿ ದಾಖಲಾಗಿದೆ. ತೀವ್ರ ಭೂಕಂಪವಾದರೂ ಸುನಾಮಿ ಭೀತಿ ಇಲ್ಲ ಎಂದು ತಿಳಿದು ಬಂದಿದೆ.

ಜಪಾನ್‌ನಲ್ಲಿ ಹೊಸ ವರ್ಷದಂದು ಸಂಭವಿಸಿದ್ದ ಸರಣಿ ಭೂಕಂಪದಲ್ಲಿ 200ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಭಾರಿ ಪ್ರಮಾಣದಲ್ಲಿ ಆಸ್ತಿ ನಷ್ಟವಾಗಿತ್ತು.
.ಜಪಾನ್ ಭೂಕಂಪ; ಹಿಮವನ್ನೇ ಕರಗಿಸಿ ನೀರು ಕುಡಿಯಬೇಕಾದ ಪರಿಸ್ಥಿತಿ.ರನ್ವೇನಲ್ಲಿ ಹೊತ್ತಿ ಉರಿದ ಜಪಾನ್ ವಿಮಾನ: ಎಲ್ಲ ಪ್ರಯಾಣಿಕರು ಸುರಕ್ಷಿತ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.