ಜಿನಿವಾ: ಲಿಬಿಯಾ ಕರಾವಳಿಯಲ್ಲಿ ಸಂಭವಿಸಿದ ಬೋಟ್ ದುರಂತದಲ್ಲಿ ಮಾಲಿ ದೇಶದ 22 ಮಂದಿ ವಲಸಿಗರು ಮೃತಪಟ್ಟಿದ್ದಾರೆ ಎಂದು ವಿಶ್ವಸಂಸ್ಥೆ ಮಂಗಳವಾರ ತಿಳಿಸಿದೆ.

ವಲಸಿಗರುಜೂನ್ 22ರಂದು ಲಿಬಿಯಾದ ಝುವರಾ ನಗರದಿಂದ ರಬ್ಬರ್ ಬೋಟ್ನಲ್ಲಿ ಪ್ರಯಾಣ ಬೆಳೆಸಿದ್ದರು. ಘಟನೆ ನಡೆದ 9 ದಿನಗಳ ಬಳಿಕ 61 ಮಂದಿಯನ್ನು ಲಿಬಿಯಾ ಕರಾವಳಿ ಪಡೆ ರಕ್ಷಿಸಿ ತೀರಕ್ಕೆ ಕರೆತಂದಿದೆ. ಬದುಕುಳಿದವರಲ್ಲಿ ಬಹುತೇಕರು ಮಾಲಿ ದೇಶದವರು ಎಂದುವಿಶ್ವಸಂಸ್ಥೆಯ ವಲಸಿಗರ ಅಂತಾರಾಷ್ಟ್ರೀಯ ಸಂಸ್ಥೆ ತಿಳಿಸಿದೆ.

ನೀರಿನಲ್ಲಿ ಮುಳುಗಿ ಮತ್ತು ನಿರ್ಜಲೀಕರಣದಿಂದ 22 ಮಂದಿ ವಲಸಿಗರು ಮೃತಪಟ್ಟಿದ್ದಾರೆ ಎಂದು ಬದುಕುಳಿದವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.