ಇಸ್ಲಾಮಾಬಾದ್: ‘ದೇಶದಲ್ಲಿ ಅನಿಶ್ಚಿತ ಪರಿಸ್ಥಿತಿ ಸೃಷ್ಟಿಸಲು ಯಾರಿಗೂ ಅವಕಾಶ ನೀಡುವುದಿಲ್ಲ’ ಎಂದು ಪಾಕಿಸ್ತಾನ ಸೇನೆ ಶನಿವಾರ ಎಚ್ಚರಿಕೆ ನೀಡಿದೆ.

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಲು ಇಮ್ರಾನ್ ಖಾನ್ ಅವರಿಗೆಮೌಲ್ವಿ, ರಾಜಕಾರಣಿ ಮೌಲಾನಾ ಫಜ್ಲುರ್ ರೆಹಮಾನ್ ಅವರು ಎರಡು ದಿನಗಳ ಗಡುವು ವಿಧಿಸಿದ ಹಿಂದೆಯೇ ಈ ಎಚ್ಚರಿಕೆಯ ಮಾತು ಹೊರಬಿದ್ದಿದೆ.

‘ಮೌಲಾನಾ ಫಜ್ಲುರ್ ರೆಹಮಾನ್ ಅವರು ಹಿರಿಯ ರಾಜಕಾರಣಿ. ಅವರು ಯಾವ ಸಂಸ್ಥೆ ಕುರಿತು ಮಾತನಾಡಿದ್ದಾರೆ ಎಂದು ಸ್ಪಷ್ಟಪಡಿಸಬೇಕು. ಪಾಕಿಸ್ತಾನ ಸೇನೆ ಎಂದಿಗೂ ಪ್ರಜಾಪ್ರಭುತ್ವ ಮಾರ್ಗದಲ್ಲಿ ಆಯ್ಕೆಯಾದ ಸರ್ಕಾರವನ್ನು ಬೆಂಬಲಿಸಲಿದೆ’ ಎಂದು ಪಾಕಿಸ್ತಾನ ಸೇನಾ ವಕ್ತಾರ ಮೇಜರ್ ಜನರಲ್ ಆಸೀಫ್ ಗಫೂರ್ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.