ಸೋಲ್: ಬಹು ದೂರದ ಗುರಿಯತ್ತ ಚಿಮ್ಮಬಲ್ಲ ನಿರ್ದೇಶಿತ ಕ್ಷಿಪಣಿಗಳ ಪರೀಕ್ಷೆಯನ್ನು ಉತ್ತರ ಕೊರಿಯಾ ಮಂಗಳವಾರ ಯಶಸ್ವಿಯಾಗಿ ನೆರವೇರಿಸಿತು.

ಉತ್ತರ ಕೊರಿಯಾ ಅಧ್ಯಕ್ಷ ಕಿಮ್ ಜಂಗ್ ಉನ್ ಈ ಪರೀಕ್ಷೆಗೆ ಸಾಕ್ಷಿಯಾಗಿದ್ದು, ಅಮೆರಿಕ ಮತ್ತು ದಕ್ಷಿಣ ಕೊರಿಯಾಕ್ಕೆ ಎಚ್ಚರಿಕೆ ನೀಡುವುದೇ ಈ ನಡೆಯ ಉದ್ದೇಶ ಎಂದು ವಿಶ್ಲೇಷಿಸಲಾಗುತ್ತಿದೆ.

ಕಳೆದ ವರ್ಷ ವಿಯೆಟ್ನಾಂ ರಾಜಧಾನಿ ಹನೋಯ್ಯಲ್ಲಿ ನಡೆದ ಕಿಮ್ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡುವಿನ ಮಾತುಕತೆ ಮುರಿದುಬಿದ್ದ ಬೆನ್ನಲ್ಲೇ ಉತ್ತರ ಕೊರಿಯಾ ತನ್ನ ಶಸ್ತ್ರಾಸ್ತ್ರ ಸಾಮರ್ಥ್ಯ ವೃದ್ಧಿಸಿಕೊಳ್ಳಲು ಮುಂದಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.