ಕಾಬೂಲ್: ಅಫ್ಗಾನಿಸ್ತಾನದ ಎಲ್ಲ ಗಡಿ ಮಾರ್ಗಗಳನ್ನು ತಾಲಿಬಾನ್ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ ಎಂದು ಸ್ಥಳೀಯ ಅಧಿಕಾರಿಗಳು ಹೇಳಿದ್ದಾರೆ.

ದೇಶದ ಬಹುತೇಕ ಭಾಗವನ್ನು ಈಗಾಗಲೇ ತನ್ನ ವಶಕ್ಕೆ ತೆಗೆದುಕೊಂಡಿರುವ ತಾಲಿಬಾನಿಗಳು ಭಾನುವಾರ ಬೆಳಿಗ್ಗೆಯಷ್ಟೇ ಜಲಾಲಾಬಾದ್ ಎಂಬ ಪ್ರಮುಖ ನಗರವನ್ನು ಯಾವುದೇ ಪ್ರತಿರೋಧವಿಲ್ಲದೇ ಅನಾಯಾಸವಾಗಿ ನಿಯಂತ್ರಣಕ್ಕೆ ತೆಗೆದುಕೊಂಡಿದ್ದರು.

ಸದ್ಯದ ಮಾಹಿತಿ ಪ್ರಕಾರ, ದೇಶದಿಂದ ಹೊರಹೋಗುವ ಎಲ್ಲ ಗಡಿ ಮಾರ್ಗಗಳನ್ನು ತಾಲಿಬಾನ್ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದ್ದು, ಕಾಬೂಲ್‌ನ ವಿಮಾನ ನಿಲ್ದಾಣ ಮಾತ್ರವೇ ಈಗ ದೇಶದಿಂದ ಹೊರ ಹೋಗಲು ಇರುವ ಏಕೈಕಮಾರ್ಗವಾಗಿ ಉಳಿದಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.