ಪೇಶಾವರ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧ ದಾಖಲಾಗಿರುವ 14 ಸಾರ್ವಜನಿಕ ಆಸ್ತಿ ದಹನ ಹಾಗೂ ವಿಧ್ವಂಸಕ ಪ್ರಕರಣಗಳಿಗೆ ಸಂಬಂಧಿಸಿದಂತೆ, ಪೇಶಾವರ ಹೈಕೋರ್ಟ್ ಅವರಿಗೆ ಜೂನ್ 25ರವರೆಗೆ ಬಂಧನ ಪೂರ್ವ ಜಾಮೀನು ನೀಡಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ತೆಹ್ರಿಕ್–ಎ–ಇನ್ಸಾಫ್ (ಪಿಟಿಐ) ಪಕ್ಷವು ಮೇ 25ರಂದು ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಪಥಸಂಚಲನ ಮೆರವಣಿಗೆಯಲ್ಲಿಇಮ್ರಾನ್ ಖಾನ್ ಅವರ ಬೆಂಬಲಿಗರು ಸಾರ್ವಜನಿಕ ಆಸ್ತಿಗಳನ್ನು ದಹಿಸಿ, ವಿಧ್ವಂಸಕ ಕೃತ್ಯಗಳನ್ನೆಸಗಿದ್ದರು.

ಮತ್ತೆ ಇಸ್ಲಾಮಾಬಾದ್‌ಗೆ ತೆರಳಿದರೆ ತಮ್ಮನ್ನು ಬಂಧಿಸುವ ಸಾಧ್ಯತೆ ಇದ್ದಿದ್ದರಿಂದಇಮ್ರಾನ್ ಅವರು ತಮಗೆ ರಕ್ಷಣೆ ನೀಡಲು ಆದೇಶಿಸುವಂತೆ ಕೋರ್ಟ್ ಮೊರೆ ಹೋಗಿದ್ದರು. ₹50,000 ಭದ್ರತಾ ಠೇವಣಿಯ ಆಧಾರದ ಮೇಲೆ, ಪೇಶಾವರ ಹೈಕೋರ್ಟ್ ಮೂರು ವಾರಗಳ ಕಾಲ ಬಂಧನ ಪೂರ್ವ ಜಾಮೀನು ನೀಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.