ಇಸ್ಲಾಮಾಬಾದ್: ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿರುವ ಪಾಕಿಸ್ತಾನದಲ್ಲಿ ಸೋಮವಾರ ಬೆಳಿಗ್ಗೆ ವಿದ್ಯುತ್ ಪೂರೈಕೆಯಲ್ಲಿಯೂ ವ್ಯತ್ಯವಾಗಿದೆ. ರಾಷ್ಟ್ರೀಯ ವಿದ್ಯುತ್ ಗ್ರಿಡ್ನಲ್ಲಿ ವೈಫಲ್ಯ ಉಂಟಾಗಿ ಕರಾಚಿ, ಲಾಹೋರ್, ಪೇಶಾವರ್ ಸೇರಿದಂತೆ ಪ್ರಮುಖ ನಗರಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ, ಬೆಳಿಗ್ಗೆ 7.34ರ (ಸ್ಥಳೀಯ ಸಮಯ) ಹೊತ್ತಿಗೆ ರಾಷ್ಟ್ರೀಯ ಗ್ರಿಡ್ನಲ್ಲಿ ವಿದ್ಯುತ್ ಹರಿವಿನ ಪ್ರಮಾಣ ಕುಂಠಿತವಾಗಿದ್ದು, ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ವ್ಯವಸ್ಥೆಯನ್ನು ಸರಿಪಡಿಸಲು ದುರಸ್ಥಿ ಕಾರ್ಯವನ್ನು ತ್ವರಿತವಾಗಿ ಮಾಡಲಾಗುತ್ತಿದೆ ಎಂದು ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ದೇಶದಲ್ಲಿ ಕೆಲವು ಗ್ರಿಡ್ಗಳನ್ನು ಈಗಾಗಲೇ ಪುನಃಸ್ಥಾಪಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ ಎಂದು ವರದಿ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.