ಇಸ್ಲಾಮಾಬಾದ್: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ವಿರುದ್ಧದ ಅಧಿಕೃತ ರಹಸ್ಯ ಕಾಯ್ದೆ ಉಲ್ಲಂಘನೆ ಆರೋಪ ಕುರಿತ ಪ್ರಕರಣದ (ಸೈಫರ್) ವಿಚಾರಣೆಯನ್ನು ವಿಶೇಷ ನ್ಯಾಯಾಲಯವು ಇದೇ 14ಕ್ಕೆ ಮುಂದೂಡಿ ಶುಕ್ರವಾರ ಆದೇಶಿಸಿದೆ.

ನ್ಯಾಯಾಧೀಶ ಅಬುಲ್ ಹಸ್ನತ್ ಜುಲ್ಕರ್ನೈನ್ ನೇತೃತ್ವದ ವಿಶೇಷ ನ್ಯಾಯಾಲಯವು ರಾವಲ್ಪಿಂಡಿಯ ಅಡಿಯಾಲಾ ಕಾರಾಗೃಹದಲ್ಲಿ ಈ ಪ್ರಕರಣದ ವಿಚಾರಣೆ ನಡೆಸಿತು.

2022ರ ಮಾರ್ಚ್ನಲ್ಲಿ ವಾಷಿಂಗ್ಟನ್ನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿ ಕಳುಹಿಸಿದ ರಾಜತಾಂತ್ರಿಕ ಗೋಪ್ಯ ಮಾಹಿತಿಯನ್ನು (ಸೈಫರ್) ಬಹಿರಂಗಪಡಿಸಿದ್ದಕ್ಕಾಗಿ ಆಗಸ್ಟ್ನಲ್ಲಿ ಇಮ್ರಾನ್ ಅವರನ್ನು ಬಂಧಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.