ಟೋಕಿಯೊ (ಪಿಟಿಐ): ಸೆಪ್ಟೆಂಬರ್ 27ರಂದು ಟೋಕಿಯೊದಲ್ಲಿ ನಡೆಯಲಿರುವ ಜಪಾನ್ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ಅಂತ್ಯಸಂಸ್ಕಾರದಲ್ಲಿ ಭಾರತ ಪ್ರಧಾನಿ ನರೇಂದ್ರ ಮೋದಿ ಅವರು ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಜಪಾನ್ ಮಾಧ್ಯಮವೊಂದು ವರದಿ ಮಾಡಿದೆ.

ಅಂತ್ಯಸಂಸ್ಕಾರಕ್ಕೆ ಪ್ರಧಾನಿ ಮೋದಿ ಭೇಟಿ ಕುರಿತುಯೋಜನೆ ರೂಪಿಸಲಾಗುತ್ತಿದೆ. ಈ ವೇಳೆಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಸರ್ಕಾರದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ಕ್ಯುಡೊ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

ಆದರೆ ಪ್ರಧಾನಿ ಮೋದಿ ಭೇಟಿ ಬಗ್ಗೆ ಭಾರತ ಅಥವಾ ಜಪಾನ್‌ನಿಂದ ಯಾವುದೇ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

ಜುಲೈ 8ರಂದುಚುನಾವಣಾ ಪ್ರಚಾರ ನಡೆಸುತ್ತಿದ್ದ ಶಿಂಜೊ ಅಬೆ (67) ಅವರನ್ನು ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.