ಮಾಸ್ಕೊ: ಗೂಢಚರ್ಯೆ ನಡೆಸಿರುವ ಆಪಾದನೆಯ ಮೇಲೆ ಅಮೆರಿಕದ ‘ವಾಲ್ ಸ್ಟ್ರೀಟ್ ಜರ್ನಲ್’ನ ವರದಿಗಾರ ಇವಾನ್ ಗೆರ್ಸ್‌ಕೊವಿಚ್ ಬಂಧಿಸಿರುವುದನ್ನು ರಷ್ಯಾ ನ್ಯಾಯಾಧೀಶರು ಎತ್ತಿಹಿಡಿದಿದ್ದಾರೆ.

ರಷ್ಯಾ ಸೇನೆಯ ಕೈಗಾರಿಕಾ ಸಂಕೀರ್ಣದಲ್ಲಿರುವ ಉದ್ಯಮವೊಂದರ ಚಟುವಟಿಕೆಗಳ ಬಗ್ಗೆ ರಹಸ್ಯ ಮಾಹಿತಿಗಳನ್ನು ಗೆರ್ಸ್‌ಕೊವಿಚ್ ಅಮೆರಿಕದ ನಿರ್ದೇಶನದ ಮೇರೆಗೆ ಕಲೆ ಹಾಕುತ್ತಿದ್ದರು ಎಂದು ಆರೋಪಿಸಲಾಗಿದೆ. ಆದರೆ ಇವಾನ್ ಮತ್ತು ಅಮೆರಿಕ ಸರ್ಕಾರ ಈ ಆರೋಪವನ್ನು ನಿರಾಕರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.