ವಾಷಿಂಗ್‌ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾನುವಾರ ಮುಂಜಾನೆ ‘ಮಹತ್ತರವದ್ದೇನೋ ಒಂದು ಈಗಷ್ಟೇ ಆಗಿದೆ’ (Something Very Big Has Just Happened) ಎಂದು ಮಾಡಿರುವ ಟ್ವೀಟ್ ಇಡೀ ಜಗತ್ತಿನ ಗಮನ ಸೆಳೆದಿದೆ. ಏನದು? ಪ್ರಶ್ನೆಗೆ ಉತ್ತರ ರೂಪದಲ್ಲಿ ಊಹಾಪೋಹಗಳು ಹರಿದಾಡುತ್ತಿವೆ.

‘ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾನುವಾರ ಬೆಳಿಗ್ಗೆ 9ಗಂಟೆಗೆ(1300 GMT)ಮಹತ್ತರ ಹೇಳಿಕೆಯೊಂದನ್ನು ನೀಡಲಿದ್ದಾರೆ’ ಎಂದುಶನಿವಾರ ಸಂಜೆ ಅಮೆರಿಕದ ಶ್ವೇತಭವನ ಪ್ರಕಟನೆ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಟ್ರಂಪ್ ಅವರ ಟ್ವೀಟ್ಮಹತ್ವ ಪಡೆದುಕೊಂಡಿದೆ.

ಡೊನಾಲ್ಡ್ ಟ್ರಂಪ್ ಇತ್ತೀಚೆಗಷ್ಟೇ ಇಸ್ಲಾಮಿಕ್ ಸ್ಟೇಟ್ ಉಗ್ರರ ನಾಯಕ ಅಬುಬಕರ್ ಅಲ್ ಬಾಗ್ದಾದಿಯನ್ನು ಗುರಿಯಾಗಿಸಿ ಅಮೆರಿಕ ಸೇನೆನಡೆಸಲು ಉದ್ದೇಶಿಸಿದ್ದವಿಶೇಷ ಕಾರ್ಯಾಚರಣೆಗೆ ಅನುಮತಿ ನೀಡಿದ್ದರು ಎಂದು ಅಮೆರಿಕ ‘ನ್ಯೂಸ್‌ವೀಕ್’ ನಿಯತಕಾಲಿಕೆ ವರದಿ ಮಾಡಿತ್ತು.

‘ಅಮೆರಿಕದ ಸೇನಾಧಿಕಾರಿಗಳು ಈ ವಿಚಾರಗಳ ಬಗ್ಗೆ ಪ್ರತಿಕ್ರಿಯಲು ನಿರಾಕರಿಸಿದ್ದಾರೆ’ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್‌ಡಿಟಿವಿ ವರದಿ ಮಾಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.