ಕೇಪ್ ಕೆನವೆರಾಲ್, ಅಮೆರಿಕ (ಎಪಿ): ಭಾರತ ಮೂಲದ ಅಮೆರಿಕ ಗಗನಯಾತ್ರಿ ರಾಜಾ ಚಾರಿ ಸೇರಿ ನಾಲ್ವರು ಗಗನಯಾತ್ರಿಗಳು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಆರು ತಿಂಗಳು ಕಾರ್ಯನಿರ್ವಹಿಸಿ, ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ರಾಕೆಟ್ ಮೂಲಕ ಶುಕ್ರವಾರ ಸುರಕ್ಷಿತವಾಗಿ ಭೂಮಿಗೆ ಬಂದಿಳಿದಿದ್ದಾರೆ.

ರಾಜಾ ಚಾರಿ ಸೇರಿ ಮೂವರು ಅಮೆರಿಕದಗಗನಯಾತ್ರಿಗಳು ಮತ್ತು ಒಬ್ಬ ಜರ್ಮನಿಯ ಗಗನಯಾನಿ ಹೊತ್ತ ಕ್ಯಾಪ್ಸುಲ್ ಬಾಹ್ಯಾಕಾಶ ನಿಲ್ದಾಣ ತೊರೆದ 24 ತಾಸುಗಳ ನಂತರ ಫ್ಲಾರಿಡಾ ಕರಾವಳಿ ಟ್ಯಾಂಪಾ ಬಳಿ ಇಳಿದಿದೆ. ಗಗನಯಾತ್ರಿಗಳು ವೈದ್ಯಕೀಯ ಪರೀಕ್ಷೆಯ ನಂತರ ಹೂಸ್ಟನ್ಗೆ ವಾಪಸಾಗುವ ನಿರೀಕ್ಷೆಯಲ್ಲಿ ನಾಸಾ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.