ಕೊಲಂಬೊ (ಪಿಟಿಐ): ತಮ್ಮಜಲ ಗಡಿಯೊಳಗೆ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ ಶ್ರೀಲಂಕಾ ನೌಕಾಪಡೆ ಮತ್ತೆ 22 ಮಂದಿ ಭಾರತೀಯ ಮೀನುಗಾರರನ್ನು ಬಂಧಿಸಿದೆ.

ಲಂಕಾ ನೌಕಾಪಡೆ ಈ ತಿಂಗಳಲ್ಲಿ ಭಾರತೀಯ ಮೀನುಗಾರರನ್ನು ಬಂಧಿಸಿರುವ ನಾಲ್ಕನೇ ಪ್ರಕರಣ ಇದಾಗಿದೆ.

‘ರಾಜ್ಯದ 29 ಮೀನುಗಾರರು ಹಾಗೂ 82 ದೋಣಿಗಳು ಲಂಕಾದ ವಶದಲ್ಲಿದ್ದು, ಅವರನ್ನು ಬಿಡುಗಡೆಗೊಳಿಸಲು ಕೇಂದ್ರ ಮಧ್ಯಪ್ರವೇಶ ಮಾಡಬೇಕು,ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ದ್ವಿಪಕ್ಷೀಯ ಮಾತುಕತೆ ನಡೆಸಬೇಕು’ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ವಿದೇಶಾಂಗ ಸಚಿವ ಎಸ್.ಜೈಶಂಕರ್ ಅವರಿಗೆ ಪತ್ರ ಬರೆದಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.