ಪೆಶಾವರ: ಪಾಕಿಸ್ತಾನದ ಮನೆಯೊಂದರ ಮೇಲೆ ನಡೆದ ದಾಳಿಯಲ್ಲಿ ಮಗು ಸೇರಿದಂತೆ ಒಂದೇ ಕುಟುಂಬದ 10 ಮಂದಿ ಮತ್ತು ಅತಿಥಿಯೊಬ್ಬರು ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

‘ಖೈಬರ್ ಪಖ್ತುಂಖ್ವ ಪ್ರಾಂತ್ಯದ ಲಕ್ಕಿ ಮರ್ವತ್ ಜಿಲ್ಲೆಯಲ್ಲಿ ಮಂಗಳವಾರ ರಾತ್ರಿ ಘಟನೆ ನಡೆದಿದ್ದು, ಇಬ್ಬರು ಸಹೋದರರು ಮತ್ತು ಅವರ ಪತ್ನಿಯರು, 6 ಮಕ್ಕಳು ಮತ್ತು ಅತಿಥಿಯೊಬ್ಬರು ಮೃತಪಟ್ಟಿದ್ದಾರೆ’ ಎಂದು ಮಾಹಿತಿ ನೀಡಿದ್ದಾರೆ.

‘ಭಯೋತ್ಪಾದಕ ದಾಳಿಯ ಬಗ್ಗೆ ಯಾವುದೇ ಪುರಾವೆ ಸಿಕ್ಕಿಲ್ಲ. ವೈಯುಕ್ತಿಕ ದ್ವೇಷದ ಸಾಧ್ಯತೆಯಿದೆ. ಹರಿತವಾದ ಆಯುಧದಿಂದ ದಾಳಿ ನಡೆದಿದ್ದು, ಕೆಲವರಲ್ಲಿ ಗುಂಡಿನ ಗಾಯಗಳು ಕಂಡುಬಂದಿವೆ’ ಎಂದು ಪೊಲೀಸ್ ಅಧಿಕಾರಿ ಮಮೂರ್ ಶಾ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.