ನವದೆಹಲಿ: ಸೋಮವಾರ ತಡರಾತ್ರಿ ಚೀನಾದ ದಕ್ಷಿಣ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ 7.2 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದೆ. ಇದರಿಂದ ರಾಷ್ಟ್ರ ರಾಜಧಾನಿ ದೆಹಲಿ-ಎನ್ಸಿಆರ್ನ ಕೆಲವು ಭಾಗಗಳಲ್ಲಿ ಕಂಪನದ ಅನುಭವವಾಗಿದೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ .

ಚೀನಾದ ದಕ್ಷಿಣ ಕ್ಸಿನ್ಜಿಯಾಂಗ್ ಪ್ರದೇಶದಲ್ಲಿ 80 ಕಿಲೋ ಮೀಟರ್ ಆಳದಲ್ಲಿ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ(NCS)ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಪೋಸ್ಟ್ ಮಾಡಿದೆ.

ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.