ವಾಷಿಂಗ್ಟನ್: ‘ಕೆನಡಾ ಹಾಗೂ ಮೆಕ್ಸಿಕೊದಿಂದ ಆಮದಾಗುವ ಎಲ್ಲ ವಸ್ತುಗಳಿಗೆ ಶೇ 25 ಹಾಗೂ ಚೀನಾದ ಸರಕುಗಳಿಗೆ ಶೇ 10ರಷ್ಟು ಸುಂಕ ವಿಧಿಸಲಾಗುವುದು’ ಎಂದು ಅಮೆರಿಕದ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ತಿಳಿಸಿದ್ದಾರೆ. ಅಕ್ರಮ ವಲಸಿಗರು ಹಾಗೂ ದೇಶದೊಳಗೆ ಬರುತ್ತಿರುವ ಮಾದಕ ವಸ್ತುಗಳ ಕುರಿತು ಗಮನಹರಿಸಲಾಗುವುದು ಎಂದಿದ್ದಾರೆ.

‘ಜ.20ರಂದು ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿದ್ದಂತೆಯೇ, ಮೂರು ದೇಶಗಳ ಮೇಲೆ ಸುಂಕ ಹೇರುವ ಆದೇಶಕ್ಕೆ ಸಹಿ ಹಾಕಲಾಗುವುದು’ ಎಂದು ಸಾಮಾಜಿಕ ಜಾಲತಾಣ ’ಟ್ರೂಥ್’ನಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.