ಲಂಡನ್: ಬ್ರಿಟನ್ ಹಣಕಾಸು ಸಚಿವ ರಿಷಿ ಸುನಕ್ ಅವರ ಕುಟುಂಬದ ಆಸ್ತಿ ಮತ್ತು ಹಣಕಾಸಿಗೆ ಸಂಬಂಧಿಸಿದಂತೆ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ, ತಮ್ಮಿಂದ ಆಸ್ತಿ ಘೋಷಣೆ ನಿಯಮಗಳ ಉಲ್ಲಂಘನೆಯಾಗಿದೆಯೇ, ಇಲ್ಲವೋ ಎಂಬುದನ್ನುನಿರ್ಧರಿಸಲು ಆಸ್ತಿ ಘೋಷಣೆಯನ್ನು ಪರಿಶೀಲಿಸಬೇಕೆಂದು ರಿಷಿ ಅವರ ಮನವಿಗೆ ಪ್ರಧಾನಿ ಬೋರಿಸ್ ಜಾನ್ಸನ್ ಸಮ್ಮತಿಸಿದ್ದಾರೆ ಎಂದು ಪ್ರಧಾನಿಯ ವಕ್ತಾರರು ತಿಳಿಸಿದ್ದಾರೆ.

ಈ ಬಗ್ಗೆ ಸುನಕ್ ಅವರು ಭಾನುವಾರ ಪ್ರಧಾನಿ ಜಾನ್ಸನ್ ಅವರಿಗೆ ಪತ್ರ ಬರೆದಿದ್ದರು. ಚಾನ್ಸಲರ್ ಮೂಲಕ ಬಂದ ಮನವಿಯನ್ನು ಪ್ರಧಾನಿ ಒಪ್ಪಿದ್ದಾರೆ. ಜಾನ್ಸನ್ ಅವರು ರಿಷಿ ಬಗ್ಗೆ ವಿಶ್ವಾಸ ಹೊಂದಿದ್ದಾರೆ ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.