ನ್ಯೂಯಾರ್ಕ್ (ಯುಎಸ್): ಯಾವುದೇ ಷರತ್ತುಗಳಿಲ್ಲದೆ ಒತ್ತೆಯಾಳುಗಳನ್ನು ತಕ್ಷಣ ಬಿಡುಗಡೆ ಮಾಡುವಂತೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರಸ್ ಹಮಾಸ್‌ಗೆ ಕರೆ ನೀಡಿದ್ದಾರೆ.

ಮಧ್ಯಪ್ರಾಚ್ಯದ ಪ್ರಸ್ತುತ ಪರಿಸ್ಥಿತಿಯ ಮಧ್ಯೆ ಗುಟೆರೆಸ್ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಎರಡು ಮಾನವೀಯ ಮನವಿ ಮಾಡಿದ್ದಾರೆ. ಮೊದಲನೆಯದಾಗಿ "ಹಮಾಸ್ ಒತ್ತೆಯಾಳುಗಳನ್ನು ಯಾವುದೇ ಷರತ್ತುಗಳಿಲ್ಲದೆ ತಕ್ಷಣ ಬಿಡುಗಡೆ ಮಾಡಬೇಕು". ಎರಡನೆಯದಾಗಿ "ಗಾಜಾದಲ್ಲಿರುವ ನಾಗರಿಕರ ಸಹಾಯಕ್ಕೆ ಇಸ್ರೇಲ್ ತಕ್ಷಣ ಧಾವಿಸಬೇಕು" ಎಂದು ಗುಟೆರೆಸ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

"ಇತ್ತೀಚಿನ ಮಾಹಿತಿಯ ಪ್ರಕಾರ ಇಸ್ರೇಲ್–ಹಮಾಸ್ ಸಂರ್ಘದಲ್ಲಿ ಸುಮಾರು 1,300 ಜನರು ಮೃತಪಟ್ಟು, 3,600ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಜೆರುಸಲೆಮ್ ಪೋಸ್ಟ್ ವರದಿ ಮಾಡಿದೆ. ಅಂದಾಜಿನ ಪ್ರಕಾರ, ಗಾಜಾ ಪಟ್ಟಿಯಲ್ಲಿ 150ರಿಂದ 200 ಮಂದಿ ಇಸ್ರೇಲಿಗಳನ್ನು ಹಮಾಸ್ ಒತ್ತೆಯಾಳುಗಳಾಗಿ ಇರಿಸಿಕೊಂಡಿದೆ ಎಂದು ರಕ್ಷಣಾ ಸಚಿವ ಗ್ಯಾಲಂಟ್ ಹೇಳಿದ್ದಾರೆ.
.ಹಮಾಸ್ ಬಂಡುಕೋರರ ಹಿಂಸಾಚಾರ: ಮಾನವೀಯ ಕಾರಿಡಾರ್ ನಿರ್ಮಿಸಲು ಡಬ್ಲುಎಚ್ಒ ಕರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.