ದಿ ಹೇಗ್: ರೋಹಿಂಗ್ಯಾ ಸಮುದಾಯದವರ ಮೇಲೆ ನಡೆಯುವ ನರಮೇಧವನ್ನು ತಡೆಯಲು ಮ್ಯಾನ್ಮಾರ್ ತಕ್ಷಣ ಕಾರ್ಯಪ್ರವೃತ್ತವಾಗಬೇಕು ಎಂದು ಅಂತರರಾಷ್ಟ್ರೀಯ ನ್ಯಾಯಾಲಯ ಕಟ್ಟುನಿಟ್ಟಿನ ಆದೇಶ ನೀಡಿದೆ.

ಮ್ಯಾನ್ಮಾರ್ ಪ್ರಧಾನಿ ಅಂಗ್ ಸಾನ್ ಸೂಕಿ ಅವರ ವಾದವನ್ನು ತಿರಸ್ಕರಿಸಿದೆ.

ರೋಹಿಂಗ್ಯಾ ವಿಷಯವಾಗಿ ಇದೇ ಮೊದಲ ಬಾರಿಗೆ ಮಧ್ಯಪ್ರವೇಶಿಸಿರುವ ನ್ಯಾಯಾಲಯವು, ‘ನರಮೇಧ ತಡೆಯಲು ಕೈಗೊಂಡ ಕ್ರಮಗಳ ಬಗ್ಗೆ ನಾಲ್ಕು ತಿಂಗಳೊಳಗಾಗಿ ವರದಿ ನೀಡಬೇಕು. ನಂತರ ಪ್ರತಿ ಆರು ತಿಂಗಳಿಗೊಮ್ಮೆ ವರದಿ ನೀಡಬೇಕು’ ಎಂದು ಹೇಳಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.