ಭಾನುವಾರ, 24 ನವೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

PHOTOS | ಅಮೆರಿಕ: 19 ಅಂತಸ್ತಿನ ಕಟ್ಟಡದಲ್ಲಿ ಬೆಂಕಿ, 19 ಸಾವು

ಅಮೆರಿಕದ ನ್ಯೂಯಾರ್ಕ್‌ನ ಅಪಾರ್ಟ್‌ಮೆಂಟ್‌ನಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಒಂಬತ್ತು ಮಕ್ಕಳು ಸೇರಿದಂತೆ ಕನಿಷ್ಠ 19 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
Published : 10 ಜನವರಿ 2022, 8:05 IST
ಫಾಲೋ ಮಾಡಿ
Comments
ನ್ಯೂಯಾರ್ಕ್‌ನ ಬ್ರಾಂಕ್ಸ್‌ನಲ್ಲಿರುವ ವಸತಿ ಸಮುಚ್ಚಯದಲ್ಲಿ ಬೆಂಕಿ ಅವಘಡ

ಎಲೆಕ್ಟ್ರಿಕ್ ಸ್ಪೇಸ್ ಹೀಟರ್‌ ದೋಷದಿಂದಾಗಿ ಬೆಂಕಿ ಹೊತ್ತಿಕೊಂಡಿದೆ.

19 ಅಂತಸ್ತಿನ ಕಟ್ಟಡದಲ್ಲಿ ಸಿಕ್ಕಿ ಬಿದ್ದಿರುವ ವ್ಯಕ್ತಿ

ಸುಮಾರು 200 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡರು.

ಡುಪ್ಲೆಕ್ಸ್ ಕಟ್ಟಡದಲ್ಲಿ ಬೆಂಕಿಯ ಕೆನ್ನಾಲಗೆಯಿಂದ ತಪ್ಪಿಸಿಕೊಳ್ಳಲು ಹರಸಾಹಸಪಡಬೇಕಾಯಿತು.

ಸಮೀಪ ಕಾಲಘಟ್ಟದಲ್ಲಿ ಅಮೆರಿಕದಲ್ಲಿ ನಡೆದ ಅತಿ ದೊಡ್ಡ ಅಗ್ನಿ ದುರಂತ

19 ಅಂತಸ್ತಿನ ಕಟ್ಟಡದ ಮೂರನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು.

ಪ್ರದೇಶವನ್ನು ಸ್ವಚ್ಛಗೊಳಿಸುತ್ತಿರುವ ರಕ್ಷಣಾ ಸಿಬ್ಬಂದಿಗಳು

60ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, 13 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT