ಅಮೆರಿಕ: ಅಮೆರಿಕದ ದಕ್ಷಿಣ ಮತ್ತು ಪಶ್ಚಿಮ ಭಾಗಗಳಲ್ಲಿ ಕಳೆದ ವಾರದಿಂದ ಬೀಸುತ್ತಿರುವ ಭೀಕರ ಸುಂಟರಗಾಳಿಗೆ ಸಾವನ್ನಪ್ಪಿದವರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ.

ಇಂಡಿಯಾನಾ, ವೈನೈ, ಡೆಲವೇರ್, ಅರ್ಕಾನ್ಸಾಸ್, ಟೆನ್ನೆಸ್ಸಿ,ಇಲಿನಾಯ್ಸ್ ಸೇರಿ ಒಟ್ಟು 8 ರಾಜ್ಯಗಳಲ್ಲಿ ಮನೆ, ವಾಣಿಜ್ಯ ಕಟ್ಟಡಗಳಿಗೆ ಹಾನಿಯಾಗಿದ್ದು, ಮರಗಳು ಧರೆಗುರುಳಿವೆ. ಮನೆಗಳ ಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಕಿಟಕಿ, ಮೇಲ್ಚಾವಣಿಗಳಿಗೆ ಹಾನಿಯಾಗಿವೆ.

ವೈನೈ ಪ್ರದೇಶದಲ್ಲಿ ಮನೆಗಳ ಗೋಡೆಗಳಲ್ಲಿ ಬಿರುಕು ಬಿಟ್ಟಿದ್ದು, ಕಿಟಕಿ, ಮೇಲ್ಚಾವಣಿಗಳಿಗೆ ಹಾನಿಯಾಗಿವೆ. ಆದರೆ ಯಾರಿಗೂ ಗಾಯಗಳಾಗಿಲ್ಲ. ಅಲ್ಲದೆ ಪ್ರಬಲ ಗಾಳಿಯಿಂದಾಗಿ ವಿಶಾಲ ಪ್ರದೇಶಗಳಲ್ಲಿ ತ್ಯಾಜ್ಯಗಳ ರಾಶಿ ತುಂಬಿಕೊಂಡಿವೆ ಎಂದು ವರದಿ ತಿಳಿಸಿದೆ.

ಇಲ್ಲಿಯವರೆಗೂ 8 ರಾಜ್ಯಗಳಲ್ಲಿ 32 ಜನರು ಸಾವನ್ನಪ್ಪಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.