ನವದೆಹಲಿ: ಅಮೆರಿಕದ ವಾಯು ಪ್ರದೇಶದಲ್ಲಿ ಪತ್ತೆಯಾಗಿರುವ ಚೀನಾದ ಬೇಹುಗಾರಿಕಾ ಬಲೂನು ಅನ್ನು ಹೊಡೆದುರುಳಿಸಲಾಗಿದೆ ಎಂದು ಪೆಂಟಗನ್ ಹೇಳಿದೆ.

ಇದಕ್ಕೆ ಸಂಬಂಧಪಟ್ಟ ಎನ್ನಲಾದ ವಿಡಿಯೊ ಒಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಸುದ್ದಿಸಂಸ್ಥೆ ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: ಫೈಟರ್ ಜೆಟ್ಗಳನ್ನು ಬಿಟ್ಟು ಚೀನಾದ ಬೇಹುಗಾರಿಕಾ ಬಲೂನ್ ಹೊಡೆದು ಹಾಕಿದ ಅಮೆರಿಕ

ಅಟ್ಲಾಂಟಿಕ್ ಸಾಗರದ ಮೇಲಿನ ವಾಯುಪ್ರದೇಶದಲ್ಲಿ ಮಿಸೈಲ್ ಬಳಸಿ ಚೀನಾದ ಬೇಹಗಾರಿಕಾ ಬಲೂನು ಅನ್ನು ಹೊಡೆದುರುಳಿಸಲಾಗಿದೆ.

ಗ್ರಹಾಂ ಅಲೆನ್ ಎಂಬುವವರ ಟ್ವಿಟರ್ ಖಾತೆಯಲ್ಲಿ ವಿಡಿಯೊ ಹಂಚಲಾಗಿದೆ.

ಮತ್ತೊಂದೆಡೆ ಅಮೆರಿಕ ಕ್ರಮವನ್ನು ಚೀನಾ ಬಲವಾಗಿ ಖಂಡಿಸಿದೆ. ಅಲ್ಲದೆ ಕಠಿಣ ಕ್ರಮದ ಎಚ್ಚರಿಕೆಯನ್ನು ರವಾನಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.