ಬೆಂಗಳೂರು: ‘ಮಹಿಳೆಯರು ಸಲ್ಲಿಸುವ ದೂರುಗಳಿಗೆ ನಗರದ ಪೊಲೀಸರು ಸಮರ್ಪಕವಾಗಿ ಸ್ಪಂದಿಸುತ್ತಿಲ್ಲ’ ಎಂದು ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷೆ ರೇಖಾ ಶರ್ಮಾ ಬೇಸರ ವ್ಯಕ್ತಪಡಿಸಿದರು.

ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಸೈಬರ್ ಕ್ರೈಂ, ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಆಯೋಗಕ್ಕೆ ಬೆಂಗಳೂರಿನಿಂದ ಹೆಚ್ಚು ದೂರುಗಳು ಬರುತ್ತಿವೆ. ಅವುಗಳ ಬಗ್ಗೆ ಪೊಲೀಸರಿಗೆ ತಿಳಿಸಿದರೆ ಪ್ರಯೋಜನವಾಗುತ್ತಿಲ್ಲ’ ಎಂದರು.

‘ಠಾಣೆಗಳಲ್ಲಿ ಉತ್ತಮ ವಾತಾವರಣವಿಲ್ಲ. ದೂರು ನೀಡಲೆಂದು ಸಂತ್ರಸ್ತರು ಠಾಣೆಗೆ ಹೋದರೆ, ಸಿಬ್ಬಂದಿ ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.