ಹಿಂದುಳಿದ ವರ್ಗದವರಿಗೂ ಬಡ್ತಿ ಮೀಸಲಾತಿಗೆ ಒಪ್ಪಿಗೆ

ಬೆಂಗಳೂರು, ಏ. 6– ಹಿಂದುಳಿದ ವರ್ಗದವರಿಗೂ ಇನ್ನುಮುಂದೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸಲು ಇಂದು ನಡೆದ ಸಚಿವ ಸಂಪುಟದ ಸಭೆ ತಾತ್ವಿಕವಾಗಿ ಒಪ್ಪಿಗೆ ನೀಡಿತು.

ಸಂಪುಟ ಸಭೆಯ ನಂತರ ವಾರ್ತಾ ಮತ್ತು ಪ್ರಸಾರ ಸಚಿವ ಎಂ.ಪಿ. ಪ್ರಕಾಶ್ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿ, ‘ಬಡ್ತಿ ಮೀಸಲಾತಿಗೆ ಸಂಬಂಧಿಸಿದಂತೆ 1997ರಲ್ಲಿ ಹೊರಡಿಸಲಾಗಿದ್ದ ಸರ್ಕಾರಿ ಆದೇಶದಲ್ಲಿದ್ದ ಉತ್ತಮ ಅಂಕಿಅಂಶಗಳು ಕಳೆದ ಫೆಬ್ರುವರಿಯಲ್ಲಿ ಕೈಬಿಟ್ಟು ಹೋಗಿದ್ದರೆ, ಅಂಥವುಗಳನ್ನೂ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.