ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

50 ವರ್ಷಗಳ ಹಿಂದೆ | ಎರಡು ವರ್ಷ ವೇತನ ಸ್ತಂಭನ; ಪಿ.ಎಫ್ ವಾಪಸಾತಿಗೂ ತಡೆ

Published 22 ಜೂನ್ 2024, 23:30 IST
Last Updated 22 ಜೂನ್ 2024, 23:30 IST
ಅಕ್ಷರ ಗಾತ್ರ

ನವದೆಹಲಿ, ಜೂನ್ 22– ಹದಿನೆಂಟು ತಿಂಗಳಿನಿಂದ ಎರಡು ವರ್ಷಗಳವರೆಗೆ ವೇತನ ಸ್ತಂಭನ ಜಾರಿಗೆ ತರುವ ವಿಷಯವನ್ನು ಕೇಂದ್ರ ಸರ್ಕಾರ ತೀವ್ರವಾಗಿ ಪರಿಶೀಲಿಸುತ್ತಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ನೌಕರರು ಹಾಗೂ ಸರ್ಕಾರಿ ಮತ್ತು ಖಾಸಗಿ ಕ್ಷೇತ್ರದ ಕೈಗಾರಿಕೆಗಳಲ್ಲಿನ ನೌಕರರ ವೇತನವನ್ನು ಒಂದೂವರೆ ವರ್ಷದಿಂದ ಎರಡು ವರ್ಷದವರೆಗೆ ಏರಿಸದಂತೆ ಹಾಗೂ ನೌಕರರಿಗೆ 2 ವರ್ಷ ತಮ್ಮ ಪ್ರಾವಿಡೆಂಟ್ ಫಂಡ್‌ನಿಂದ ಹಣ ವಾಪಸು ಪಡೆಯಲು ಅವಕಾಶ ನೀಡಬಾರದೆಂಬ ಸಲಹೆಯನ್ನೂ ಪರಿಶೀಲಿಸುತ್ತಿದೆ ಎಂದು ತಿಳಿದುಬಂದಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT