ಕಂದಾಯ ಇಲಾಖೆಯ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗೆ ಪಿಯು ಪರೀಕ್ಷೆಯಲ್ಲಿ ಗಳಿಸಿದ ಅಂಕಗಳೇ ಮಾನದಂಡವಾಗಿದ್ದು, ಯಾವುದೇ ಸ್ಪರ್ಧಾತ್ಮಕ ಪರೀಕ್ಷೆಗಳು ಇರುವುದಿಲ್ಲ. ಕೊರೊನಾ ಕಾರಣಕ್ಕಾಗಿ ಕಳೆದ ಬಾರಿ ಪಿಯುವಿನಲ್ಲಿ ದಾಖಲೆಯ ಪ್ರಮಾಣದಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೆ ಅತಿ ಹೆಚ್ಚು ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ. ಅವರೇ ಸದರಿ ನೇಮಕಾತಿಯಲ್ಲಿ ಆಯ್ಕೆಯಾಗುವ ಸಾಧ್ಯತೆ ಹೆಚ್ಚು.

ಸರ್ಕಾರದ ಪ್ರಮುಖ ಇಲಾಖೆಯಾದ ಕಂದಾಯ ಇಲಾಖೆಯಲ್ಲಿ ಈ ರೀತಿಯ ನೇಮಕಾತಿ ಭವಿಷ್ಯದಲ್ಲಿ ಅನೇಕ ಎಡರು ತೊಡರುಗಳಿಗೆ ದಾರಿಯಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಈ ನೇಮಕಾತಿ ವಿಧಾನವನ್ನು ಬದಲಿಸಿ, ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲು ಸರ್ಕಾರ ಮುಂದಾಗಬೇಕಿದೆ.

ಮಧು ಎನ್.ಬಿ.,ನಾರನಹಳ್ಳಿ, ದೊಡ್ಡಬಳ್ಳಾಪುರ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.