ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳ ವಿರುದ್ಧದ ಅತ್ಯಾಚಾರ ಆರೋಪ ಪ್ರಕರಣ ದಿನೇ ದಿನೇ ಜಟಿಲವಾಗುತ್ತಿದೆ. ಹೈಕೋರ್ಟಿನಲ್ಲಿ ಪ್ರಕರಣದ ವಿಚಾರಣೆ ನಡೆದಿರುವಾಗ, ಐವರು ನ್ಯಾಯಮೂರ್ತಿಗಳು ಒಬ್ಬರ ಹಿಂದೆ ಒಬ್ಬರು ಹಿಂದೆ ಸರಿದಿರುವುದು ಸಾರ್ವಜನಿಕರು ಹುಬ್ಬೇರಿಸುವಂತೆ ಮಾಡಿದೆ.

ಈ ಹಿಂದೆ, ಚೆನ್ನೈನ ಕೋರ್ಟ್ವೊಂದರಲ್ಲಿ ತಮಿಳುನಾಡಿನ ಮುಖ್ಯಮಂತ್ರಿಯಾಗಿದ್ದ ಜಯಲಲಿತಾ ಅವರ ವಿರುದ್ಧ ಪ್ರಕರಣ ದಾಖಲಾದಾಗ ಅಲ್ಲಿ ಸರಿಯಾಗಿ ನ್ಯಾಯ ದೊರಕಲಾರದು ಎನ್ನುವ ಕಾರಣಕ್ಕೆ ಅದನ್ನು ಕರ್ನಾಟಕಕ್ಕೆ ವರ್ಗಾಯಿಸಲಾಗಿತ್ತು. ಅಂತೆಯೇ ರಾಘವೇಶ್ವರ ಶ್ರೀಗಳ ವಿರುದ್ಧದ ಈ ಪ್ರಕರಣವನ್ನು ಬೇರೆ ರಾಜ್ಯದ ಹೈಕೋರ್ಟ್ಗೆ ವರ್ಗಾಯಿಸಬಹುದಲ್ಲವೆ?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.